HomeKarnatakaನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಆದೇಶ ಪಾಲನೆ...

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಆದೇಶ ಪಾಲನೆ ಮಾಡದವರ ಪರವಾನಗಿ ರದ್ದು

ಬೆಂಗಳೂರು : ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ(ನಾಮಪಲಕಗಳಲ್ಲಿ ಶೇ. 60 ಕನ್ನಡ) ವಿಧಾನಪರಿಷತ್‌ ನಲ್ಲೂ ಅಂಗೀಕಾರಗೊಂಡಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ಬೆಂಗಳೂರಿನ ಎಲ್ಲಾ ಅಂಗಡಿ, ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದೆ.

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ನಾಮಫಲಕ ಹಾಕಲು ಇದೇ ಫೆಬ್ರವರಿ ೨೮ ಕೊನೆಯ ದಿನವಾಗಿದೆ. ಈ ಆದೇಶ ಪಾಲನೆ ಮಾಡದವರ ಪರವಾನಗಿ ರದ್ದು ಮಾಡಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular