HomeEntertainment'ಒಂದು ಸರಳ ಪ್ರೇಮ ಕಥೆ' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸಿಂಪಲ್ ಸುನಿ ನಿರ್ದೇಶನದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ನೀನ್ಯಾರೆಲೆ ಎಂಬ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.‌ ಅರ್ಮಾನ್ ಮಲ್ಲಿಕ್ ಧ್ವನಿಯಾಗಿರುವ ಈ ಹಾಡಿಗೆ ಸಿದ್ದು ಕೋಡಿಪುರ ಸಾಹಿತ್ಯವಿದೆ. ವೀರ್ ಸಮರ್ಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಗೆ ಜೋಡಿಯಾಗಿ ಮಲ್ಲಿಕಾ ಸಿಂಗ್ ಅಭಿನಯಿಸಿದ್ದು, ರಾಮ್ ಮೂವೀಸ್ ಬ್ಯಾನರ್ ನಲ್ಲಿ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ. ಆದಿ ಸಂಕಲನವಿದ್ದು, ಕಾರ್ತಿಕ್ ಶರ್ಮಾ ಮತ್ತು ಸಭಾ ಕುಮಾರ್ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular