HomeKarnatakaಪೈಶಾಚಿಕ ಕೃತ್ಯ: ಒಂದೂವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಮಗು ದುರ್ಮರಣ

ಪೈಶಾಚಿಕ ಕೃತ್ಯ: ಒಂದೂವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಮಗು ದುರ್ಮರಣ

ಕಲಬುರ್ಗಿ: ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಕಂದಮ್ಮನ ಮೇಲೆ ಕಾಮಪಿಪಾಸು ಅತ್ಯಾಚಾರವೆಸಗಿರುವ ಘೋರ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ.

ಮಗುವಿನ ಮೇಲೆ ವಿಕೃತ ಅಟ್ಟಹಾಸ ನಡೆಸಿರುವ ಕುರುಹುಗಳು ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular