ನವೋದಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: 10-08-2023 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳನ್ನು ಅರ್ಜಿಯನ್ನು ವೆಬ್ಸೈಟ್https://navodaya.gov.in ಮೂಲಕ ಸಲ್ಲಿಸಬಹುದುದೆಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read