HomeKarnatakaವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ ಮತ್ತು ಕಲೆ ವಿಷಯಗಳಲ್ಲಿ) ಅಥವಾ  ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಬೇಕು. 2 ಜನವರಿ 2004 ರಿಂದ 02 ಜುಲೈ 2007 ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರÀಬೇಕು. ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು https://agnipathvayu.cdac.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಲು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular