ನವದೆಹಲಿ : ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದೀಗ ಯುವರಾಜ್ ಸಿಂಗ್ ಗೂ ಇಡಿ (E.D) ಸಮನ್ಸ್ ಜಾರಿ ಮಾಡಿದೆ.
ಸೆ.23 ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ (E.D) ಅಧಿಕಾರಿಗಳು ಸೂಚನೆ ನೀಡಿದ್ದಾರೆ.

