HomeKarnatakaಆನ್ ಲೈನ್ ಬೆಟ್ಟಿಂಗ್; ಸಾಲದ ಸುಳಿಗೆ ಸಿಲುಕಿದ ಯುವಕ ಆತ್ಮಹತ್ಯೆ

ಆನ್ ಲೈನ್ ಬೆಟ್ಟಿಂಗ್; ಸಾಲದ ಸುಳಿಗೆ ಸಿಲುಕಿದ ಯುವಕ ಆತ್ಮಹತ್ಯೆ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದ್ದ ಯುವಕ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ರಾಜು (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಅರಳಿಮರದಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆಗೆ ಸಿಲುಕಿದ್ದ ಯುವಕ ಸಾಲ ಮಾಡಿಕೊಂಡಿದ್ದ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular