ವಾಹನ ಸವಾರರಿಗೆ ಮುಖ್ಯ ಮಾಹಿತಿ: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲಿ ದಂಡ ಪಾವತಿ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ.

ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ವಾಹನ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಆನ್ಲೈನ್ ದಂಡಪಾವತಿ ವಿಸ್ತರಿಸಲಾಗಿದ್ದು, ಈ ಸಂಬಂಧ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಆನ್ಲೈನ್ ನಲ್ಲಿ ದಂಡ ಪಾವತಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ payfine.mchallan.com7271 ವೆಬ್ಸೈಟ್ ಅಭಿವೃದ್ಧಿಪಡಿಸಲಾಗಿದೆ.

https://twitter.com/alokkumar6994/status/1785976659834769518

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read