ಶಿವಮೊಗ್ಗ : ದಿನಾಂಕ: 25.07.2025 ರಂದು ರಾತ್ರಿ 8.30 ಗಂಟೆಯಿಂದ 27.07.2025 ರ ರಾತಿ 10:00 ಗಂಟೆಯವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಂಡಿದ್ದು, ಮೆಸ್ಕಾಂ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಆನ್ಲೈನ್ ಆಧಾರಿತ ಸೇವೆಗಳು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ಆರ್‌ಎಪಿಡಿಆರ್‌ಪಿ ನಗರ ಪ್ರದೇಶಗಳ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
You Might Also Like
TAGGED:ಮೆಸ್ಕಾಂ