HomeLatest Newsಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಕಾಂಗ್ರೆಸ್ ಟ್ವೀಟ್ ಗೆ ಆರ್.ಅಶೋಕ್...

ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಕಾಂಗ್ರೆಸ್ ಟ್ವೀಟ್ ಗೆ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಪಾಕಿಸ್ತಾನ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಆರಂಭಿಸಿದೆ. ಭಾರತೀಯ ಸೇನೆ ದಾಳಿಗೆ 100ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಈ ಮೂಲಕ ಪೆಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆ ಪ್ರತಿಕಾರ ತೀರಿಸಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನ ಶಾಂತಿ ಮಂತ್ರದ ಪೋಸ್ಟ್ ಬಿಜೆಪಿಯನ್ನು ಕೆರಳಿಸಿದೆ.

‘ಮನುಕುದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಅದು ಶಾಂತಿ’ ಎಂಬ ಮಹಾತ್ಮಾ ಗಾಂಧೀಜಿಯವರ ಸಂದೇಶವನ್ನು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಅಪರೇಷನ್ ಸಿಂಧೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular