ಇಸ್ಲಾಮಾಬಾದ್: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ನಡೆಸಿದ್ದು, ಜೈಷ್ ಉಗ್ರ ಸಂಘಟನೆಯ ಕಚೇರಿ ಧ್ವಂಸಗೊಳಿಸಿದೆ.
ಪಾಕಿಸ್ತಾನದ ಜೈಷ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ನಡೆಸಿದ್ದು, ಉಗ್ರ ಸಂಘಟನೆಯ ಕಚೇರಿಯನ್ನು ನೆಲಸಮಗೊಳಿಸಿದೆ.
ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ತಡೆಯುವಲ್ಲಿ ಪಾಕ್ ಸೇನೆ ವಿಫಲವಾಗಿದೆ. ಪಾಕಿಸ್ತಾನದ ಬಿಕನೇರ್ ಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿ ಅವಶೇಷಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.