HomeKarnatakaನೌಕರರಿಗೆ ಶಾಕಿಂಗ್ ನ್ಯೂಸ್: ಒಪಿಎಸ್, 7 ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ...

ನೌಕರರಿಗೆ ಶಾಕಿಂಗ್ ನ್ಯೂಸ್: ಒಪಿಎಸ್, 7 ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ

ಬೆಂಗಳೂರು: ಹಳೆ ಪಿಂಚಣಿ ಯೋಜನೆ, ವೇತನ ಹೆಚ್ಚಳಕ್ಕಾಗಿ ಬಜೆಟ್ ಎದುರು ನೋಡುತ್ತಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಒಪಿಎಸ್ ಮತ್ತು 7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ ನೌಕರರ ಆಸೆಗೆ ತಣ್ಣೀರು ಎರಚಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮತ್ತು 7ನೇ ವೇತನ ಆಯೋಗ ಕುರಿತಾಗಿ ಪ್ರಸ್ತಾಪ ಮಾಡದಿರುವುದು ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್‌ಪಿಎಸ್ ಬದಲಿಗೆ ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ನೌಕರರು ಹೋರಾಟ ನಡೆಸಿದ್ದರು. ಚುನಾವಣಾ ಪ್ರಣಾಳಿಕೆಯಲ್ಲಿಯೂ ಭರವಸೆ ನೀಡಲಾಗಿತ್ತು. ಸರ್ಕಾರಿ ನೌಕರರು ಒಪಿಎಸ್ ಮರು ಜಾರಿ ಮತ್ತು 7ನೇ ವೇತನ ಆಯೋಗದ ಬಗ್ಗೆ ಸಿಎಂ, ಡಿಸಿಎಂ ಭೇಟಿಯಾಗಿ ಮನವಿ ಮಾಡಿದ್ದರು, ಆದರೆ, ಬಜೆಟ್ ನಲ್ಲಿ ಈ ಕುರಿತಾಗಿ ಪ್ರಸ್ತಾಪ ಮಾಡದಿರುವುದು ಲಕ್ಷಾಂತರ ನೌಕರರಲ್ಲಿ ಬೇಸತ ತಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular