
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ‘KKRDB’ ಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲಾಗುವುದು ಎಂದು ನಾವು ವಾಗ್ದಾನ ನೀಡಿದ್ದೆವು. ಈಗ ಆದೇಶ ಮಾಡಲಾಗಿದೆ. ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
KKRDBಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲಾಗುವುದು ಎಂದು ನಾವು ವಾಗ್ದಾನ ನೀಡಿದ್ದೆವು. ಈಗ ಆದೇಶ ಮಾಡಲಾಗಿದೆ.
ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಲಿದೆ.
ನಾವು ನುಡಿದಂತೆ ನಡೆಯುತ್ತಿವೆ. pic.twitter.com/fo9rlFkseJ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 9, 2023

