11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ

ನವದೆಹಲಿ: ಪಿಎಂ ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ಈ ವರ್ಷದ ಜೂನ್‌ನಲ್ಲಿ 9.26 ಕೋಟಿ ರೈತರ ಕುಟುಂಬಗಳಿಗೆ 20 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.,

ಒಟ್ಟು 51,849 ತರಬೇತಿ ಪಡೆದ ಕೃಷಿ ಸಖಿಗಳ ಪೈಕಿ 34,973 ಮಂದಿಗೆ ಕೃಷಿ ವಿಸ್ತರಣಾ ಕಾರ್ಯಕರ್ತೆಯ ಪ್ರಮಾಣ ಪತ್ರ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read