alex Certify Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Entertainment

BREAKING : ‘ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ : ಕೋರ್ಟ್’ಗೆ ಹಾಜರಾದ ನಟಿ ರಮ್ಯಾ |Actress Ramya

ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ನಟಿ ರಮ್ಯಾ ಹಾಜರಾಗಿದ್ದಾರೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಅವರು ಹಾಜರಾಗಿದ್ದಾರೆ .ಚಿತ್ರದಲ್ಲಿ Read more…

ರಿಲೀಸ್ ಆಯ್ತು ಸುನಾಮಿ ಕಿಟ್ಟಿ ಅಭಿನಯದ ‘ಕೋರ’ ಟ್ರೈಲರ್

ಸುನಾಮಿ ಕಿಟ್ಟಿ ಅಭಿನಯದ ಒರಟ ಶ್ರೀ ನಿರ್ದೇಶನದ ಬಹು ನಿರೀಕ್ಷಿತ ‘ಕೋರ’ ಚಿತ್ತದ ಟ್ರೈಲರ್ ಇಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಟ್ರೈಲರ್ Read more…

‘ಅಪಾಯವಿದೆ ಎಚ್ಚರಿಕೆ’ ಚಿತ್ರದ ಟೀಸರ್ ರಿಲೀಸ್

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ವಿಕಾಶ್ ಉತಯ್ಯ ಅಭಿನಯದ ‘ಅಪಾಯವಿದೆ ಎಚ್ಚರಿಕೆ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟೀಸರ್ ನೋಡುಗರ ಗಮನ Read more…

BREAKING : ಸಂಧ್ಯಾ ಥಿಯೇಟರ್’ನಲ್ಲಿ ಕಾಲ್ತುಳಿತ ಕೇಸ್ : ಗಾಯಾಳು ಬಾಲಕನ ಆರೋಗ್ಯ ವಿಚಾರಿಸಿದ ನಟ ಅಲ್ಲು ಅರ್ಜುನ್.!

ಸಂಧ್ಯಾ ಥಿಯೇಟರ್’ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗಾಯಾಳು ಬಾಲಕನ ಆರೋಗ್ಯ ವಿಚಾರಿಸಿದ್ದಾರೆ. ಡಿಸೆಂಬರ್ 4, 2024 ರಂದು ಹೈದರಾಬಾದ್ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಪುಷ್ಪ-2 Read more…

‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ರಚನಾ ಇಂದರ್ ನಾಯಕಿ

ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶಿಸಿರುವ ‘ತೀರ್ಥರೂಪ ತಂದೆಯವರಿಗೆ’ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿದ್ದು, ಇದೀಗ ನಾಯಕಿಯನ್ನು ಪರಿಚಯಿಸಲಾಗಿದೆ. ಸ್ಯಾಂಡಲ್ವುಡ್ ನಲ್ಲಿ ಸಕ್ಕತ್ ಬ್ಯುಸಿಯಾಗಿರುವ Read more…

BIG NEWS: ಮಾ. 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌ 1ರಿಂದ 8ರ ವರೆಗೆ ನಡೆಯಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಕುರಿತು ನಡೆದ Read more…

Karnataka

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

ಮರದ ಕೊಂಬೆ ಕತ್ತರಿಸುವಾಗಲೇ ಅವಘಡ: ಕಾರ್ಮಿಕ ಸಾವು

ಬೆಂಗಳೂರು: ಅಪಾಯಕಾರಿಯಾಗಿದ್ದ ಮರದ ಕೊಂಬೆ ಕತ್ತರಿಸುವ ವೇಳೆ ಮರದಿಂದ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೆಂಗಳೂರಿನ ವಿವಿ ಪುರದಲ್ಲಿ ನಡೆದಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮರಗಳ ವ್ಯವಸ್ಥಿತ Read more…

KSRTC ಪ್ರಯಾಣದರ ಹೆಚ್ಚಳ ಬೆನ್ನಲ್ಲೇ ಬಾಡಿಗೆ ದರವೂ ಏರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ Read more…

BIG NEWS: ಇಂದು ದಕ್ಷಿಣ ಭಾರತದ 4 ರಾಜ್ಯಗಳಿಗೆ ಬೇಕಾದ ನಕ್ಸಲರ ಶರಣಾಗತಿ: ಚಿಕ್ಕಮಗಳೂರಿನಲ್ಲಿ ಕೂಂಬಿಂಗ್ ಸ್ಥಗಿತ

ಚಿಕ್ಕಮಗಳೂರು: ಇಂದು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಯಾಗಲಿದ್ದಾರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿರುವ 6 ನಕ್ಸಲರು ಶರಣಾಗಲಿದ್ದಾರೆ. ನಕ್ಸಲರ ಶರಣಾಗತಿಯ ಬಗ್ಗೆ ಸರ್ಕಾರ ಸಂಪೂರ್ಣ ಪ್ರಕ್ರಿಯೆ Read more…

ರಾಜ್ಯದ ಜನತೆಗೆ ಎಚ್ಚರಿಕೆ: 3 ದಿನ ತಾಪಮಾನದಲ್ಲಿ ಇಳಿಕೆ, ಇನ್ನೂ ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ Read more…

BIG NEWS: ವಿಜಯೇಂದ್ರ ವಿರುದ್ಧ ಅಮಿತ್ ಶಾಗೆ ಯತ್ನಾಳ್ ತಂಡ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ. Read more…

ನಟಿ ‘ಅಭಿನಯ ಶಾರದೆ’ ಜಯಂತಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ “ಅಭಿನಯ Read more…

ಪೋಷಕರಿಗೆ ಮುಖ್ಯ ಮಾಹಿತಿ: ಜ.18ರಂದು ನವೋದಯ ಪ್ರವೇಶ ಪರೀಕ್ಷೆ

ಚಿತ್ರದುರ್ಗ: ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ. ಪೋಷಕರು Read more…

BREAKING: ಆರೋಗ್ಯ ಇಲಾಖೆಯಲ್ಲಿ 1500 ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. 3927 ಎಎನ್ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ Read more…

India

BIG NEWS: ಜೀವ ಬೆದರಿಕೆ ಹಿನ್ನಲೆ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಸಹಿತ ಭದ್ರತೆ ಹೆಚ್ಚಳ

ಮುಂಬೈ: ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಾಲ್ಕನಿಯ ಹೊರಗೆ ಬುಲೆಟ್ ಪ್ರೂಫ್ ಗ್ಲಾಸ್‌ನೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಬಾಂದ್ರಾ(ಡಬ್ಲ್ಯೂ) ನಲ್ಲಿರುವ Read more…

BREAKING: ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ ಹೊಸ ಸಾರಥಿ: ಜ. 14 ರಂದು ಇಸ್ರೋ ಅಧ್ಯಕ್ಷರಾಗಿ ವಿ. ನಾರಾಯಣನ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮುಂದಿನ ಅಧ್ಯಕ್ಷರಾಗಿ ಡಾ. ವಿ. ನಾರಾಯಣನ್ ಅವರನ್ನು ನೇಮಿಸಲಾಗಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಂದ Read more…

ಮನೆಯಲ್ಲೇ ಮಾಡಿ ಆರೋಗ್ಯಕರ ಸ್ಯಾಂಡ್ವಿಚ್

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಯಾವ ಸಮಯದಲ್ಲಿ, ಯಾವ ಆಹಾರ ಸೇವನೆ ಮಾಡಬೇಕೆಂಬ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ನೀವೂ ಆರೋಗ್ಯಕರ ಆಹಾರ Read more…

ಅಶ್ಲೀಲ ವಿಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರ್ ನಲ್ಲೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಸಜೀವ ದಹನ | SHOCKING VIDEO

ಹೈದರಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ ಜೋಡಿಯೊಂದು ಕಾರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಘಟ್‌ ಕೇಸರ್‌ ನ ಘನಪುರ ಹೊರವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಜೋಡಿಯನ್ನು Read more…

BIG NEWS: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಮಾರಕಕ್ಕೆ ಕೇಂದ್ರದಿಂದ ಸ್ಥಳ ಮಂಜೂರು

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು “ರಾಷ್ಟ್ರೀಯ ಸ್ಮೃತಿ” ಸಂಕೀರ್ಣದೊಳಗೆ(ರಾಜ್‌ಘಾಟ್ ಆವರಣದ ಒಂದು ಭಾಗ) ಗೊತ್ತುಪಡಿಸಿದ ನಿವೇಶನವನ್ನು ನೀಡಲು ಕೇಂದ್ರವು ಮಂಗಳವಾರ Read more…

ಖ್ಯಾತ ಗಾಯಕ ಉದಿತ್ ನಾರಾಯಣ್ ವಸತಿ ಕಟ್ಟಡಕ್ಕೆ ಬೆಂಕಿ

ಮುಂಬೈನಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಗಾಯಕ ಉದಿತ್ ನಾರಾಯಣ್ ಅವರ ವಸತಿ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಉಪಕರಣಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಾಯಕ ಉದಿತ್ Read more…

BIG NEWS: ಹತ್ಯೆ ಪ್ರಕರಣ: 9 ಜನ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳ ಬಳಿಕ 9 ಜನ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಕೇರಳದ ತಲಶ್ಯೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ Read more…

ರಸ್ತೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆಜಿ ಐಇಡಿ ಪತ್ತೆ

ಸುಕ್ಮಾ: ಛತ್ತೀಸ್ ಗಢದ ಬಿಜಾಪುರದಲ್ಲಿ ನಡೆದ ಸ್ಫೋಟದಲ್ಲಿ 8 ಜನ ಪೊಲೀಸ್ ಸಿಬ್ಬಂದಿ ಹಾಗೂ ಚಾಲಕ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟಿದ್ದ ಐಇಡಿ ಸ್ಫೋಟಕ Read more…

International

BREAKING: ದುಬೈನಲ್ಲಿ ಖ್ಯಾತ ನಟ ಅಜಿತ್ ಕಾರ್ ರೇಸ್ ತರಬೇತಿ ವೇಳೆ ಭಾರೀ ಅಪಘಾತ | SHOCKING VIDEO

ಖ್ಯಾತ ನಟ ಅಜಿತ್ ಕುಮಾರ್ ದುಬೈನಲ್ಲಿ ಕಾರ್ ರೇಸ್ ತರಬೇತಿ ವೇಳೆಯಲ್ಲಿದ್ದಾಗ ಅವರ ಕಾರ್ ಅಪಘಾತಕ್ಕೀಡಾಗಿದೆ. ಮುಂಬರುವ ರೇಸಿಂಗ್ ಚಾಂಪಿಯನ್‌ಶಿಪ್‌ಗಾಗಿ ತಯಾರಿಯ ಭಾಗವಾಗಿ ಟ್ರ್ಯಾಕ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಈ Read more…

BIG UPDATE : ಟಿಬೆಟ್’ ನಲ್ಲಿ ಭೀಕರ ಭೂಕಂಪ : ಸಾವಿನ ಸಂಖ್ಯೆ 95 ಕ್ಕೆ ಏರಿಕೆ , 130 ಮಂದಿಗೆ ಗಾಯ |Earthquake

ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸೇರಿದಂತೆ ಆರು ಭೂಕಂಪಗಳು ಟಿಬೆಟ್ನಲ್ಲಿ ಮಂಗಳವಾರ ಒಂದು ಗಂಟೆಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 130 Read more…

BIG UPDATE : ಟಿಬೆಟ್‘ನಲ್ಲಿ ಭೀಕರ ಭೂಕಂಪ : 53 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ.!

ಟಿಬೆಟ್ ಅತ್ಯಂತ ಪೂಜ್ಯ ನಗರಗಳಲ್ಲಿ ಒಂದರ ಬಳಿ ಹಿಮಾಲಯದ ಉತ್ತರ ತಪ್ಪಲಿನಲ್ಲಿ ಮಂಗಳವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, 53 ಮಂದಿ ಮೃತಪಟ್ಟಿದ್ದಾರೆ. ನೇಪಾಳ, ಭೂತಾನ್ ಮತ್ತು ಭಾರತ Read more…

BIG UPDATE : ಚೀನಾ, ಟಿಬೆಟ್’ನಲ್ಲಿ ಪ್ರಬಲ ಭೂಕಂಪ : 36 ಮಂದಿ ಸಾವು |Earthquake

ಚೀನಾ, ಟಿಬೆಟ್’ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭಾರತ, ನೇಪಾಳ ಮತ್ತು ಭೂತಾನ್ ನ ಅನೇಕ ಪ್ರದೇಶಗಳಲ್ಲಿ Read more…

ನಿರಂತರವಾಗಿ ʼಪುಶ್‌ – ಅಪ್‌ʼ ಮಾಡಿಸಿದ ಕೋಚ್;‌ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು…!

ಅಮೆರಿಕದ ಟೆಕ್ಸಾಸ್‌ನ ರಾಕ್‌ವಾಲ್-ಹೀತ್ ಹೈಸ್ಕೂಲ್‌ನಲ್ಲಿ ನಡೆದ ಘಟನೆ ದೇಶದ ಶೈಕ್ಷಣಿಕ ಕ್ಷೇತ್ರದಲ್ಲಿ ಆಘಾತವನ್ನುಂಟು ಮಾಡಿದೆ. ಈ ಶಾಲೆಯ ಕೋಚ್ ಜಾನ್ ಹ್ಯಾರೆಲ್, ವಿದ್ಯಾರ್ಥಿಗಳ ಮೇಲೆ ಅತಿಯಾದ ಶಿಸ್ತು ಕ್ರಮ Read more…

BREAKING : ನೇಪಾಳದಲ್ಲಿ 7.1 ತೀವ್ರತೆಯ ಭೂಕಂಪ : ಚೀನಾ, ಭಾರತ, ಬಾಂಗ್ಲಾದೇಶದಲ್ಲೂ ನಡುಗಿದ ಭೂಮಿ |WATCH VIDEOS

ನೇಪಾಳ-ಟಿಬೆಟ್ ಗಡಿಯಲ್ಲಿ ಮಂಗಳವಾರ ಮುಂಜಾನೆ 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಚೀನಾ, ಭಾರತ, ಬಾಂಗ್ಲಾದೇಶ ಮತ್ತು ಭೂತಾನ್ನಲ್ಲಿ ವ್ಯಾಪಕ ನಡುಕ ಉಂಟಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವೀಡಿಯೊಗಳು ಈ Read more…

Sports News

ಬೆರಗಾಗಿಸುವಂತಿದೆ ʼಪ್ಯಾರಿಸ್‌ ಒಲಂಪಿಕ್ಸ್‌ʼ ನಲ್ಲಿ ಪದಕ ಗೆದ್ದ ಮನು ಭಾಕರ್‌ ಅವರ ಆಸ್ತಿ….!

2024 ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಶೂಟಿಂಗ್ ಇತಿಹಾಸದಲ್ಲಿ ಚಿನ್ನದ ಅಕ್ಷರಗಳಲ್ಲಿ ಬರೆದಿರುವ ಮನು ಭಾಕರ್ ಇತ್ತೀಚೆಗಷ್ಟೇ ಪ್ರತಿಷ್ಟಿತ ʼಖೇಲ್‌ ರತ್ನʼ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ Read more…

BREAKING: ಮುಗ್ಗರಿಸಿದ ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ 6 ವಿಕೆಟ್ ಜಯ

ಸಿಡ್ನಿ: ಸಿಡ್ನಿ ಕ್ರಿಕೆಟ್ ಗ್ರೌಂಡ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ. ಬಾರ್ಡರ್ –ಗವಸ್ಕಾರ್ ಟ್ರೋಫಿ ಟೆಸ್ಟ್ Read more…

BREAKING : ‘ಜಸ್ಪ್ರೀತ್ ಬುಮ್ರಾ’ ಆಸ್ಪತ್ರೆಗೆ ದಾಖಲು, ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ|Sydney Test

ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟದ ವೇಳೆ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದು, ಮೈದಾನದಿಂದ ಹೊರನಡೆದಿದ್ದಾರೆ. ಎರಡನೇ ಸೆಷನ್ನಲ್ಲಿ ಕೇವಲ ಒಂದು ಓವರ್ ಎಸೆದ Read more…

BREAKING: ಅಂತಿಮ ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್: ಗಾಯಗೊಂಡ ಬುಮ್ರಾ ಆಸ್ಪತ್ರೆಗೆ, ತಂಡ ಮುನ್ನಡೆಸಿದ ಕೊಹ್ಲಿ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಗಾಯಗೊಂಡು ವಿವಿಧ ಪರೀಕ್ಷೆಗಳಿಗೆ ಆಸ್ಪತ್ರೆಗೆ ತೆರಳಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತ Read more…

Articles

ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು

ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು. Read more…

ಮುಟ್ಟಿನ ಸಮಯದ ಸಮಸ್ಯೆಗೆ ರಾಮಬಾಣ ಇದು

ಹುರುಳಿಕಾಳು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಆವಾಗವಾಗ ಹುರುಳಿಕಾಳಿನ ರಸಂ ಮನೆಯಲ್ಲಿ ಮಾಡಿಕೊಂಡು ಸವಿಯುವುದರಿಂದ ಕೆಮ್ಮು, ಕಫದಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹುರುಳಿಕಾಳಿನ ಸೇವನೆಯಿಂದ ಋತುಸ್ರಾವದ ಸಮಸ್ಯೆ ಕಡಿಮೆಯಾಗುತ್ತದೆ. ಇಂದು Read more…

ವ್ಯಾಯಾಮ ಮಾಡಿದ್ರೂ ತೂಕ ಹೆಚ್ಚಾಗಲು ಕಾರಣವೇನು ಗೊತ್ತಾ…..?

ತೂಕ ಕಡಿಮೆ ಮಾಡಿಕೊಳ್ಳಲು ನೀವೂ ಜಾಸ್ತಿ ಕಸರತ್ತು ಮಾಡ್ತಿದ್ದೀರಾ? ಎಷ್ಟೇ ವ್ಯಾಯಾಮ ಮಾಡಿದ್ರೂ ಏನೂ ಪ್ರಯೋಜನವಾಗಲಿಲ್ವಾ? ವ್ಯಾಯಾಮ ಮಾಡೋದ್ರಿಂದ ತೂಕ ಕಡಿಮೆಯಾಗುವ ಬದಲು ಹೆಚ್ಚಾಗ್ತಾ ಇದೆ ಎಂಬ ಗೊಂದಲ್ಲ Read more…

ಮಾಯಿಶ್ಚರೈಸರ್‌ ನಂತೆ ಕೆಲಸ ಮಾಡುತ್ತೆ ತೆಂಗಿನೆಣ್ಣೆ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...