ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.
ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಈ ಹೇಡಿತನದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ನಿಗ್ರಹಕ್ಕೆ ಕಾರಣವಾಗುವ ಯಾವುದೇ ಮಾಹಿತಿ ನೀಡಿದವರಿಗೆ ಅನಂತ್‌ನಾಗ್ ಪೊಲೀಸರು 20 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.
#PahalgamTerroristAttack | Anantnag Police has announced a cash reward of Rs 20 lakh for any information leading to the neutralisation of terrorists involved in this cowardly attack. pic.twitter.com/q1goV0Ckd7
— ANI (@ANI) April 23, 2025