ಜಮ್ಮು ಕಾಶ್ಮೀರ : ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಜಮ್ಮು ಕಾಶ್ಮೀರ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದೆ.
ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಸೇರಿ ವಿವಿಧ ರಾಜ್ಯದ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ಘಟನೆಗೆ ಇಡೀ ದೇಶವೇ ಕಂಬನಿ ಮಿಡಿದಿದೆ.