ಏಷ್ಯಾ ಕಪ್ 2023: ಟಾಸ್ ಗೆದ್ದ ಪಾಕಿಸ್ತಾನದಿಂದ ಬ್ಯಾಟಿಂಗ್ ಆಯ್ಕೆ

Pakistan vs Nepal Live Score, Asia Cup 2023: Opening Ceremony In Focus; Pakistan Opt To Bat vs Nepal | Cricket News

ಇಂದಿನಿಂದ ಏಷ್ಯಾಕಪ್‌ ಆರಂಭವಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಸಂತಸ ತಂದಿದೆ. ಮೊದಲ ಪಂದ್ಯ ಮಲ್ಟನ್ ನಲ್ಲಿ ನಡೆಯುತ್ತಿದ್ದು, ಇಂದು ಅಪಾರ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದಾರೆ. ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.

ಏಷ್ಯಾ ಕಪ್ ನ ಹಲವಾರು ಪಂದ್ಯಗಳಲ್ಲಿ ಬಾಬರ್ ಆಜಂ ಹಾಗೂ ಮಹಮ್ಮದ್ ರಿಜ್ವಾನ್ ತಮ್ಮ ಜೊತೆಯಾಟದ ಮೂಲಕ ದಾಖಲೆ ಬರೆದಿದ್ದಾರೆ. ನೇಪಾಳ ತಂಡ ಈ ತಂಡವನ್ನು ಹೇಗೆ ಎದುರಿಸಲಿದೆ ಎಂಬುದನ್ನು ಕಾದುನೋಡಬೇಕಾಗಿದೆ. ಸೆಪ್ಟೆಂಬರ್ ಎರಡರಂದು ಭಾರತ ಹಾಗೂ ಪಾಕಿಸ್ತಾನ ಮುಖಮುಖಿಯಾಗುತ್ತಿದ್ದು, ಈ ಪಂದ್ಯಕ್ಕಾಗಿ ವಿಶ್ವದೆಲ್ಲೆಡೆ ಕಾತರದಿಂದ ಕಾಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read