HomeLatest NewsBIG NEWS: ಪಾಕಿಸ್ತಾನಕ್ಕೆ ಬಿಗ್ ಶಾಕ್: ಸಿಂಧೂ ನದಿ ನೀರು, ವೀಸಾ ರದ್ದು: ರಾಯಭಾರ ಕಚೇರಿ...

BIG NEWS: ಪಾಕಿಸ್ತಾನಕ್ಕೆ ಬಿಗ್ ಶಾಕ್: ಸಿಂಧೂ ನದಿ ನೀರು, ವೀಸಾ ರದ್ದು: ರಾಯಭಾರ ಕಚೇರಿ ಬಂದ್ | Pahalgam Attack

ನವದೆಹಲಿ: ಪಹಲ್ಗಾಮ್ ​ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು

ಪಾಕಿಸ್ತಾನದ ರಾಯಭಾರ ಕಚೇರಿ ಬಂದ್​ಗೆ ಸೂಚನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್​

ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ

ಪಾಕ್​ ರಾಯಭಾರಿಗಳಿಗೆ 1 ವಾರ ಕಾಲ ಗಡುವು

48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು

ಪಾಕ್​​ನವರಿಗೆ ಭಾರತದ ವೀಸಾ ರದ್ದು

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular