HomeLatest NewsBIG NEWS: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ದುರ್ಮರಣ

BIG NEWS: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ದುರ್ಮರಣ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟಕ್ಕೆ ನಾಲ್ವರು ಸರ್ಕಾರಿ ಅಧಿಕಾರಿಗಳು ಬಲಿಯಾಗಿರುವ ಘಟನೆ ನಡೆದಿದೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಜೌರ್ ನ ಖರ್ ತೆಹಸೀಲ್ ನ ಮೇಳ ಮೈದಾನದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ, ಘಟನೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸೇರಿ ನಾಲ್ವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೌರ್ ಜಿಲ್ಲೆಯ ನವಗಾಯ್ ತೆಹ್ಸಿಲ್ ನ ಸಹಾಯಕ ಆಯುಕ್ತ ಫೈಸಲ್ ಸುಲ್ತಾನ್ ಅವರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ವಕೀಲ್ ಖಾನ್, ಕಾನ್ಸ್ ಟೆಬಲ್ ರಶೀದ್ ಖಾನ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಭದ್ರತಾ ಪಡೆಗಳು ತಕ್ಷಣ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular