ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ.
ಪಾಕಿಸ್ತಾನದ ಹಲವೆಡೆಗಳಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಎಂದು ಎನ್ ಸಿಎಸ್ ತಿಳಿಸಿದೆ. ಭೂಕಂಪದ ಕೇಂದ್ರ 10 ಕಿ.ಮೀನಷ್ಟು ಆಳದಲ್ಲಿದೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಲಿಲ್ಲ ಎಂದು ತಿಳಿದುಬಂದಿದೆ.