HomeLive NewsBREAKING NEWS: ಪಾಕಿಸ್ತಾನದಲ್ಲಿ ಭೂಕಂಪ

BREAKING NEWS: ಪಾಕಿಸ್ತಾನದಲ್ಲಿ ಭೂಕಂಪ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ.

ಪಾಕಿಸ್ತಾನದ ಹಲವೆಡೆಗಳಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಎಂದು ಎನ್ ಸಿಎಸ್ ತಿಳಿಸಿದೆ. ಭೂಕಂಪದ ಕೇಂದ್ರ 10 ಕಿ.ಮೀನಷ್ಟು ಆಳದಲ್ಲಿದೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಲಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular