BREAKING NEWS: ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಗೂಢಾಚಾರಿ ಅರೆಸ್ಟ್

ಜಲಂಧರ್: ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಗೂಢಾಚಾರಿಯೋರ್ವನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ನ ಜಲಂಧರ್ ಪ್ರದೇಶದಲ್ಲಿ ಬೇಹುಗಾರನನ್ನು ಬಂಧಿಸಲಾಗಿದೆ. ಮೊಹಮ್ಮದ್ ಮುರ್ತಾಜಾ ಅಲಿ ಬಂಧಿತ ಗೂಢಾಚಾರ. ಬಂಧಿತನಿಂದ 4 ಮೊಬೈಲ್, 3 ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿ ಎಲ್ಲಾ ಭಾರತೀಯ ಸುದ್ದಿ ವಾಹಿನಿಗಳ ಸುದ್ದಿ ನೋಡುತ್ತಿದ್ದ. ಬಳಿಕ ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read