HomeIndiaBREAKING NEWS: ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಗೂಢಾಚಾರಿ ಅರೆಸ್ಟ್

BREAKING NEWS: ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಗೂಢಾಚಾರಿ ಅರೆಸ್ಟ್

ಜಲಂಧರ್: ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಗೂಢಾಚಾರಿಯೋರ್ವನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ನ ಜಲಂಧರ್ ಪ್ರದೇಶದಲ್ಲಿ ಬೇಹುಗಾರನನ್ನು ಬಂಧಿಸಲಾಗಿದೆ. ಮೊಹಮ್ಮದ್ ಮುರ್ತಾಜಾ ಅಲಿ ಬಂಧಿತ ಗೂಢಾಚಾರ. ಬಂಧಿತನಿಂದ 4 ಮೊಬೈಲ್, 3 ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿ ಎಲ್ಲಾ ಭಾರತೀಯ ಸುದ್ದಿ ವಾಹಿನಿಗಳ ಸುದ್ದಿ ನೋಡುತ್ತಿದ್ದ. ಬಳಿಕ ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular