ಡಿಜಿಟಲ್ ಡೆಸ್ಕ್ : ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ಹಿನ್ನೆಲೆ ಪಾಕಿಸ್ತಾನ ಶೇ.50 ರಷ್ಟು ವಿಮಾನಗಳ ಹಾರಾಟ ಸ್ಥಗಿತಗೊಳಿಸಿದೆ.
ಹೌದು, ಪಾಕಿಸ್ತಾನ ತನ್ನ ವಾಯುಮಾರ್ಗದಲ್ಲಿ ಸಂಚರಿಸುವ ಶೇ.50 ರಷ್ಟು ವಿಮಾನಗಳ ಹಾರಾಟವನ್ನ ಸ್ಥಗಿತಗೊಳಿಸಿದೆ ಎನ್ನಲಾಗಿದೆ. ಪಹಲ್ಗಾಮ್ ದಾಳಿ ಬಳಿಕ ಭಾರತದ ಪ್ರತೀಕಾರಕ್ಕೆ ಪತರಗುಟ್ಟಿದ ಪಾಕಿಸ್ತಾನ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಇದೀಗ ಶೇ.50 ರಷ್ಟು ವಿಮಾನಗಳ ಹಾರಾಟ ಸ್ಥಗಿತಗೊಳಿಸಿದೆ.
ಪಹಲ್ಗಾಮ್ ದಾಳಿ ಪ್ರತ್ಯುತ್ತರಕ್ಕೆ ಪ್ರಧಾನಿ ಮೋದಿ ಸೇನೆಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.ಹೌದು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
You Might Also Like
TAGGED:ವಿಮಾನಗಳ ಹಾರಾಟ