HomeLatest NewsBREAKING: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೂವರು ಯೋಧರು ಸೇರಿ 8 ಜನರು ಸಾವು

BREAKING: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೂವರು ಯೋಧರು ಸೇರಿ 8 ಜನರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ.

ಬಾಂಬ್ ದಾಳಿಯಲ್ಲಿ 19 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಾಕಿಸ್ತಾನ ಸೇನಾ ಕಚೇರಿಯನ್ನು ಗುರುಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular