BIG NEWS: ಭಾರತದ 4 ರಾಜ್ಯ, 24 ನಗರಗಳಲ್ಲಿ ಪಾಕಿಸ್ತಾನ್ ಡ್ರೋನ್ ದಾಳಿ

ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಮೇಲೆ ನಿರಂತರ ಡ್ರೋನ್ ದಾಳಿ ನಡೆಸುತ್ತಿದೆ. ನಾಲ್ಕು ರಾಜ್ಯ, 24 ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ 24 ನಗರಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನ ಸೇನೆ ಡ್ರೋನ್ ದಾಳಿ ನಡೆಸಿದೆ. ಗುರುವಾರ ರಾತ್ರಿ 8ಗಂಟೆಯಿಂದ ರಾತ್ರಿ 11:30ರವರೆಗೆ ನಿರಂತ್ರವಾಗಿ 500 ಡ್ರೋನ್ ಗಳ ದಾಳಿ ನಡೆಸಿದೆ.

ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಭಾರತೀಯ ಸೇನೆ ಮತ್ತು ವಾಯುಪಡೆ L70,-23, ಶಿಲ್ಕಾ ಮತ್ತು ಆಕಾಶ್ ಸೇರಿದಂತೆ ಕ್ಷಿಪಣಿ ವಿರೋಧಿ ವ್ಯವಸ್ಥೆಗಳ ಮೂಲಕ ಪಾಕಿಸ್ತಾನದ ಡ್ರೋನ್ ದಾಳಿ ವಿಫಲಗೊಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read