HomeIndiaSex Racket: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವಕ ಅರೆಸ್ಟ್, ಇಬ್ಬರು ಮಹಿಳೆಯರ ರಕ್ಷಣೆ

Sex Racket: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವಕ ಅರೆಸ್ಟ್, ಇಬ್ಬರು ಮಹಿಳೆಯರ ರಕ್ಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ 27 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೀರಾ ಭಯಂದರ್-ವಸಾಯಿ ವಿರಾರ್ ಪೊಲೀಸ್ ಕಮಿಷನರೇಟ್‌ನ ಮಾನವ ಕಳ್ಳಸಾಗಣೆ ವಿರೋಧಿ ಘಟಕ ಆತನನ್ನು ಬಂಧಿಸಿದೆ.

ಪುರುಷನೊಬ್ಬ ಮಹಿಳೆಯರನ್ನು ಸೆಕ್ಸ್ ರಾಕೆಟ್‌ಗೆ ಬಲವಂತಪಡಿಸುತ್ತಿದ್ದಾನೆ ಎಂಬ ಸುಳಿವಿನ ಮೇರೆಗೆ ಪೊಲೀಸರು ನಲಾಸೋಪಾರಾದ ರೇಂಜ್ ನಾಕಾದಲ್ಲಿ ಬಲೆ ಬೀಸಿ ಆತನನ್ನು ಬಂಧಿಸಿದ್ದಾರೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಸಂತೋಷ್ ಚೌಧರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈತ ನೀಡಿದ ಮಾಹಿತಿ ಮೇರೆಗೆ ಸ್ಥಳೀಯ ಮಾಲ್‌ನಲ್ಲಿ ದಾಳಿ ನಡೆಸಿದ ಪೊಲೀಸರು ಸೆಕ್ಸ್ ರ್ಯಾಕೆಟ್‌ನಿಂದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಆರೋಪಿ ವಿರುದ್ಧ ವಲಿವ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular