ಬೆಂಗಳೂರು : ಪಂಚಮಸಾಲಿಗೆ ಮೀಸಲಾತಿ ನೀಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.ಈ ಕುರಿತಂತೆ ಸಮುದಾಯದ ಪ್ರಮುಖರ ಜೊತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಸಂಬಂಧ ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಸಮಾಲೋಚನೆ ನಡೆಸಿದೆವು. ಈ ಸಂದರ್ಭದಲ್ಲಿ , ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್ ಮೊದಲಾದವರು ಉಪಸ್ಥಿತರಿದ್ದರು.
ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಸಂಬಂಧ ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಸಮಾಲೋಚನೆ ನಡೆಸಿದೆವು. ಈ ಸಂದರ್ಭದಲ್ಲಿ , ಸಚಿವರಾದ ಶ್ರೀಮತಿ @laxmi_hebbalkar , ಶ್ರೀ ಶಿವರಾಜ ತಂಗಡಗಿ,… pic.twitter.com/nNRu9aHju3
— DK Shivakumar (@DKShivakumar) October 18, 2024