HomeKarnatakaಹೊಸಬರಿಗೆ ಅವಕಾಶ ನೀಡಲು ಯಾವುದೇ ಕ್ಷಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದ: ಪರಮೇಶ್ವರ್

ಹೊಸಬರಿಗೆ ಅವಕಾಶ ನೀಡಲು ಯಾವುದೇ ಕ್ಷಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದ: ಪರಮೇಶ್ವರ್

ಬೆಂಗಳೂರು: ಹೊಸಬರಿಗೆ ಅವಕಾಶ ಕಲ್ಪಿಸಲು ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದಲ್ಲಿ ಯಾವುದೇ ಕ್ಷಣದಲ್ಲಾದರೂ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಅವಕಾಶ ಸಿಗಬೇಕು ಎಂಬುದಕ್ಕೆ ನಮ್ಮ ಬೆಂಬಲ ಇದೆ. ಸಚಿವರನ್ನು ಇಲ್ಲಿನವರು ನಿರ್ಧರಿಸುವುದಿಲ್ಲ. ದೆಹಲಿಯವರೇ ನಿರ್ಧರಿಸುತ್ತಾರೆ. ಅಂತಹ ಸಂದರ್ಭ ಬಂದಲ್ಲಿ ಅಧಿಕಾರ ಬಿಟ್ಟು ಪಕ್ಷದ ಕೆಲಸ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲರೂ ಸಚಿವರಾಗುವುದು ಒಳ್ಳೆಯದು, ಎಲ್ಲರಿಗೂ ಅವಕಾಶ ಸಿಗಬೇಕೆಂಬುದಕ್ಕೆ ನಮ್ಮ ಬೆಂಬಲ ಇದೆ. ಹೊಸಬರಿಗೆ ಅವಕಾಶ ನೀಡಲು ಸಚಿವ ಸ್ಥಾನ ಬಿಟ್ಟು ಕೊಡುವಂತೆ ಹೈಕಮಾಂಡ್ ಸೂಚನೆ ನೀಡಿದರೆ ನಾನು ಯಾವುದೇ ಕ್ಷಣ ರಾಜೀನಾಮೆ ನೀಡಲು ರೆಡಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular