HomeLatest NewsBIG NEWS: ಸ್ಪೆಷಲ್ ಆಕ್ಷನ್ ಫೋರ್ಸ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ: ಮಂಗಳೂರಿನಲ್ಲಿ ಅಸ್ತಿತ್ವಕ್ಕೆ...

BIG NEWS: ಸ್ಪೆಷಲ್ ಆಕ್ಷನ್ ಫೋರ್ಸ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ: ಮಂಗಳೂರಿನಲ್ಲಿ ಅಸ್ತಿತ್ವಕ್ಕೆ ಬಂತು ವಿಶೇಷ ಕಾರ್ಯಪಡೆ

ಮಂಗಳೂರು: ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದಾರೆ.

ಸ್ಪೆಷಲ್ ಆಕ್ಷನ್ ಫೋರ್ಸ್ ಅಥವಾ ವಿಶೇಷ ಕಾರ್ಯಪಡೆಗೆ ಮಂಗಳೂರು ಪೊಲೀಸ್ ಕವಾಯಿತು ಮೈದಾನದಲ್ಲಿ ಗೃಹ ಸಚಿವ ಪರಮೇಶ್ವರ್ ಚಾಲನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ರಚನೆ ಮಾಡಿದೆ. ಇಂದಿನಿಂದ ಕಾರ್ಯಾರಂಭ ಮಾಡಲಿದೆ.

ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದೆ. 248 ಸಿಬ್ಬಂದಿ, ಮೂರು ಕಂಪನಿ ಕಾರ್ಯಾಚರಣೆ ನಡೆಸಲಿದೆ. ಪ್ರತಿ ಕಂಪನಿಯಲ್ಲಿ 80 ಸಿಬ್ಬಂದಿಗಳು ಇರಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular