HomeLatest NewsBREAKING : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ರಿಲೀಸ್ ಕೇಸ್ : ನಟ ದರ್ಶನ್ ಆಪ್ತ...

BREAKING : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ರಿಲೀಸ್ ಕೇಸ್ : ನಟ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ.!

ಬೆಂಗಳೂರು :   ನಟ ದರ್ಶನ್ ಆಪ್ತ ಧನ್ವೀರ್ ಗೌಡ ಅವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್ ಬೆನ್ನಲ್ಲೇ ನಟ ದರ್ಶನ್ ಆಪ್ತ ಧನ್ವೀರ್ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಧನ್ವೀರ್ ಅವರನ್ನು ಕರೆಸಿಕೊಂಡ ಸಿಸಿಬಿ ಪೊಲೀಸರು ಅವರ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ದರ್ಶನ್ ಆಪ್ತ ಧನ್ವೀರ್ ಪರಪ್ಪನ ಅಗ್ರಹಾರದ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆ ಅವರನ್ನು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular