HomeKarnatakaಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗಾಧ ನೈಸರ್ಗಿಕ ಸಂಪತ್ತು, ಸುಂದರ ಕಡಲ ತೀರಗಳು, ಧಾರ್ಮಿಕ ತಾಣಗಳನ್ನು ಹೊಂದಿರುವ ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದ್ದು, ಈ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿಗೆಂದು ವಿಶೇಷ ಮಾಸ್ಟರ್ ಪ್ಲಾನ್ ರೂಪಿಸಿ, ಅದನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular