HomeKarnatakaಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ರಾಮನಗರ : ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ ಮನನೊಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

ಮೃತರನ್ನು ನವ್ಯ (19) ಹರ್ಷವರ್ಧನ (20) ಎಂದು ಗುರುತಿಸಲಾಗಿದೆ. ನವ್ಯ ಹರ್ಷವರ್ಧನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಪೋಷಕರು ಮದುವೆಗೆ ಒಪ್ಪದ ಹಿನ್ನೆಲೆ ಮನನೊಂದು ಕುಂಬಾಪುರ ಗೇಟ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular