HomeKarnatakaBIG NEWS: ಪರಿಷತ್ ಚುನಾವಣೆಗೆ ಮೇ 6 ರವರೆಗೂ ಹೆಸರು ಸೇರ್ಪಡೆಗೆ ಅವಕಾಶ

BIG NEWS: ಪರಿಷತ್ ಚುನಾವಣೆಗೆ ಮೇ 6 ರವರೆಗೂ ಹೆಸರು ಸೇರ್ಪಡೆಗೆ ಅವಕಾಶ

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular