HomeKarnatakaಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ಸಂಸತ್ ನಲ್ಲಿ ಮೊಳಗಿದ ಕನ್ನಡ ಡಿಂಡಿಮ: ಕನ್ನಡದಲ್ಲಿ ರಾಜ್ಯದ ಸಂಸದರ ಪ್ರಮಾಣ

ನವದೆಹಲಿ: ಸೋಮವಾರ ಆರಂಭಗೊಂಡ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಹಿರಿಯ ನಾಯಕ ಭತೃಹರಿ ಮೆಹತಾಬ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕರ್ನಾಟಕ 27 ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಸೇರಿದಂತೆ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular