WATCH VIDEO : ಇರಾನ್ ಕ್ಷಿಪಣಿ ದಾಳಿಯ ಭೀಕರ ದೃಶ್ಯವನ್ನು ವಿಮಾನದಲ್ಲಿ ಸೆರೆ ಹಿಡಿದ ಪ್ರಯಾಣಿಕ: ವಿಡಿಯೋ ವೈರಲ್

ಇರಾನ್ ಕ್ಷಿಪಣಿ ದಾಳಿಯ ಭೀಕರ ದೃಶ್ಯ ವಿಮಾನ ಪ್ರಯಾಣಿಕನ ಮೊಬೈಲ್ನಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಸ್ರೇಲ್ ವಿರುದ್ಧ ಖಂಡಾಂತರ ಕ್ಷಿಪಣಿ ದಾಳಿಗೆ ಇರಾನ್ ಸಿದ್ಧತೆ ನಡೆಸುತ್ತಿದೆ ಎಂದು ಮಂಗಳವಾರ ಅಮೆರಿಕ ಹೇಳಿದ್ದು, ಅಂತಹ ಯಾವುದೇ ದಾಳಿಗೆ ಟೆಹ್ರಾನ್ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇರಾನ್ ಮಂಗಳವಾರ ಇಸ್ರೇಲ್ ಮೇಲೆ 200 ಕ್ಷಿಪಣಿಗಳ ದಾಳಿ ಮಾಡಿದೆ. ಈ ಭೀಕರ ದಾಳಿಯ ದೃಶ್ಯವನ್ನು ದುಬೈಗೆ ತೆರಳುತ್ತಿದ್ದ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

https://twitter.com/i/status/1841269798006579642

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read