HomeLatest Newsಪ್ರಯಾಣಿಕರೇ ಗಮನಿಸಿ :  ನಾಳೆ ದಾವಣಗೆರೆ ಜಿಲ್ಲೆಯಲ್ಲಿ ಸಾರಿಗೆ ಬಸ್’ಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರೇ ಗಮನಿಸಿ :  ನಾಳೆ ದಾವಣಗೆರೆ ಜಿಲ್ಲೆಯಲ್ಲಿ ಸಾರಿಗೆ ಬಸ್’ಗಳ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ : ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.

ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular