ಪ್ರಯಾಣಿಕರೇ ಗಮನಿಸಿ: ಹೊಸಪೇಟೆಯಲ್ಲಿ ಕಾಂಗ್ರೆಸ್ ಸಮಾವೇಶ ಹಿನ್ನೆಲೆ ಇಂದು ಬಸ್ ಸಂಚಾರ ವ್ಯತ್ಯಯ

ದಾವಣಗೆರೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಈ ದಿನದಂದು ಸಂಸ್ಥೆಯ ಬಸ್ ಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read