ಪಿ.ಎಚ್.ಡಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಟಿ ಪವಿತ್ರಾ ಲೋಕೇಶ್

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್‌ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?- Kannada Prabha

ಖ್ಯಾತ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯ ನಡೆಸಿದ ಪಿ.ಎಚ್.ಡಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಭಾಷಾ ನಿಕಾಯದಡಿ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಅವರು ಬಯಸಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆದಿದ್ದರು.

ಪ್ರವೇಶ ಪರೀಕ್ಷೆ ಬರೆಯುವ ಸಲುವಾಗಿ ಪವಿತ್ರಾ ಲೋಕೇಶ್ ಅವರು ನಟ ನರೇಶ್ ಜೊತೆ ಮೇ 30ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಬಂದಿದ್ದು, ಈ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read