HomeKarnatakaಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಪರ ನಟ ಪವನ್ ಕಲ್ಯಾಣ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಕ್ಷಾ ರಾಮಯ್ಯ, ನನ್ನ ವಿರುದ್ಧ ಪವನ್ ಕಲ್ಯಾಣ್ ಮಾತನಾಡುವುದಿಲ್ಲ. ರಾಜಕೀಯವಾಗಿ ಚಿಕ್ಕಬಳ್ಳಾಪುರಕ್ಕೆ ಪವನ್ ಕಲ್ಯಾಣ್ ಬರುತ್ತಿದ್ದಾರೆ. ನಾನು ಕೂಡ ಪವನ್ ಕಲ್ಯಾಣ್ ಅಭಿಮಾನಿ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೇಂದ್ರದಿಂದ ಒತ್ತಡ ಹಾಕಿಸಿ ನಟ ಪವನ್ ಕಲ್ಯಾಣ್ ಅವರನ್ನು ಕರೆಸುತ್ತಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಪವನ್ ಕಲ್ಯಾಣ್ ಬಂದು ಹೋಗ್ತಾರೆ, ಹೋಗಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular