HomeKarnatakaರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಮತ ಯಾಚಿಸಲಿದ್ದಾರೆ. ಬಿದರಗುಪ್ಪೆ, ಅತ್ತಿಬೆಲೆ, ಚಂದಾಪುರ, ಹೆಬ್ಬಗೋಡಿಯಲ್ಲಿ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬಿದರಗುಪ್ಪೆಯಿಂದ ಬೈಕ್ ರ್ಯಾಲಿ ಮೂಲಕ ಪವನ್ ಕಲ್ಯಾಣ್ ಭರ್ಜರಿ ಪ್ರಚಾರ ನಡೆಸಲಿದ್ದು, ನಂತರ ರೋಡ್ ಶೋ ಮೂಲಕ ಮತ ಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular