ಬೀದರ್: ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದಲ್ಲಿ ಪಿಡಿಓ ನನ್ನು ಅಮಾನತು ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ಪಿಡಿಓ ಮಹಾಲಕ್ಷ್ಮೀ ಅಮಾನತುಗೊಂಡವರು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಅಮಾನತು ಮಾಅಡಿ ಆದೇಶ ಹೊರಡಿಸಿದ್ದಾರೆ.
ಪಿಡಿಓ ನಿಯಮಿತವಾಗಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಸಲು ಕ್ರಮ ಕೈಗೊಂಡಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ಚಲಾಯಿಸಿದ್ದಲ್ಲದೇ ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದ್ದೆ. ಈ ಹಿನ್ನೆಲೆಯಲ್ಲಿ ಮಹಾಲಕ್ಷ್ಮೀ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

 
			 
		 
		 
		 
		 Loading ...
 Loading ... 
		 
		 
		