BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡಗೆ ನ್ಯಾಯಾಂಗ ಬಂಧನ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೂರು ದಿನಗಳ ಎಸ್ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ದೇವರಾಜೇಗೌಡರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೇ 24ರವರೆಗೆ ಆರೋಪಿ ದೇವರಾಜೇಗೌಡನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹಾಸನದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ದೇವರಾಜೇಗೌಡರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read