ಛತ್ತೀಸ್‌ಘಡದ ಕೋರ್ಬಾ ಜಿಲ್ಲೆಯ ಟ್ರಾನ್ಸ್ಪೋರ್ಟ್ ನಗರದಲ್ಲಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ.
ಕಟ್ಟಡವನ್ನು ಆವರಿಸುತ್ತಿದ್ದ ಬೆಂಕಿಯಿಂದ ತಪ್ಪಿಸಿಕೊಳ್ಳಲು ಮೊದಲ ಮಹಡಿಯಲ್ಲಿದ್ದ ಜನರು ಹೊರಗೆ ಹಾರುತ್ತಿರುವ ಮನಕಲಕುವ ದೃಶ್ಯಗಳು ವಿಡಿಯೋಗಳಲ್ಲಿ ಸೆರೆಯಾಗಿವೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಾಂಪ್ಲೆಕ್ಸ್ ಒಳಗೆ ಇದ್ದ ಇಂಡಿಯನ್ ಬ್ಯಾಂಕ್‌ನ ಶಾಖೆಯೊಂದರಲ್ಲಿ ಬೆಂಕಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು, ಕೂಡಲೇ ಅಕ್ಕಪಕ್ಕದ ಅಂಗಡಿಗಳಿಗೆ ಆವರಿಸಿದೆ ಎಂದು ವರದಿಯಾಗಿದೆ.
https://twitter.com/VimalKurrey/status/1670740623412936704?ref_src=twsrc%5Etfw%7Ctwcamp%5Etweetembed%7Ctwterm%5E1670740623412936704%7Ctwgr%5Eeab113a3efd11ed7216a7f16c7a555da39f948d0%7Ctwcon%5Es1_&ref_url=https%3A%2F%2Fwww.freepressjournal.in%2Findia%2Fwatch-people-jump-from-1st-floor-to-evade-fire-at-commercial-complex-in-chhattisgarhs-korba
https://twitter.com/ajaymishra324/status/1670727166026457090?ref_src=twsrc%5Etfw%7Ctwcamp%5Etweetembed%7Ctwterm%5E1670727166026457090%7Ctwgr%5Eeab113a3efd11ed7216a7f16c7a555da39f948d0%7Ctwcon%5Es1_&ref_url=https%3A%2F%2Fwww.freepressjournal.in%2Findia%2Fwatch-people-jump-from-1st-floor-to-evade-fire-at-commercial-complex-in-chhattisgarhs-korba