ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

 

ಬೆಂಗಳೂರು : ಸೆಪ್ಟೆಂಬರ್ 19 ರ ಇಂದು ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ ತಿಳಿಸಿದೆ.

ನಿರ್ವಹಣಾ ಕಾಮಗಾರಿ ಕಾರಣದಿಂದ ಇಂದು,ನಾಳೆ ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಕೆಎಸ್ ಆರ್ ಬೆಂಗಳೂರು-ದೇವನಹಳ್ಳಿ-ಕೆಎಸ್ ಆರ್ ಬೆಂಗಳೂರು, ದೇವನಹಳ್ಳಿ-ಯಲಹಂಕ, ಯಲಹಂಕ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ, ದೇವನಹಳ್ಳಿ-ಬೆಂಗಳೂರು ಕಂಟೋನ್ಮೆಂಟ್-ದೇವನಹಳ್ಳಿ, ದೇವನಹಳ್ಳಿ-ಯಲಹಂಕ-ದೇವನಹಳ್ಳಿ ಮೆಮು ರೈಲು ಸಂಚಾರ ರದ್ದಾಗಲಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read