HomeKarnatakaಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 21 ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್ 0, ಬಿ – ನಗರ, ಲಕ್ಷ್ಮಿ ನಗರ, ಎಚ್.ವಿ.ಕೆ. ಲೇಔಟ್, ಕೆಇರ್ಲೋಸ್ ಲೇಔಟ್ ಕಾಲೋನಿ, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತ, ಗೃಹಲಕ್ಷ್ಮಿ ಲೇಔಟ್ 1ನೇ ಹಂತ, ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, , ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ,ಕಮಲಾ ನಗರ ಮುಖ್ಯ ರಸ್ತೆ, ಗೃಹಲಕ್ಷ್ಮಿ ಲೇಔಟ್ 2 ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, , G. D. ನಾಯ್ಡು ಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್ ಎದುರು. ಸಿಟ್ ರೋಡ್, B. N. E. S. ಕಾಲೇಜ್, ಬೆಲ್ ಅಪಾರ್ಟ್ಮೆಂಟ್, ರಾಜಾಜಿ ನಗರ 2 ನೇ ಬ್ಲಾಕ್, E. S. I. ಆಸ್ಪತ್ರೆ, ಸ್ಟೇಷನ್ ಆಕ್ಸಿಲರಿ, ಜ್ಯೋತಿ ನಿವಾಸ ಕಾಲೇಜು, ಗೋದಾವರಿ ಬ್ಲಾಕ್, ಕಿರ್ಲೋಸ್ಕರ, S T ಬೆಡ್, ಕಪಿಲಾ ಬ್ಲಾಕ್, ನ್ಯಾಯಾಧೀಶರ ಬ್ಲಾಕ್, ಪ್ರಾಣಿ ದಯಾ ಸಂಗ, ಕಲ್ಯಾಣ ಮಂಟಪ, , ರಹೇಜಾ ಟವರ್ಸ್ ಸೇರಿ ಹಲವು ಕಡೆ ವಿದ್ಯುತ್ ಕಡಿತವಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular