HomeKarnataka'ಅತಿಥಿ ಉಪನ್ಯಾಸಕ'ರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟ ಆಗುತ್ತದೆ : CM ಸಿದ್ದರಾಮಯ್ಯ

‘ಅತಿಥಿ ಉಪನ್ಯಾಸಕ’ರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟ ಆಗುತ್ತದೆ : CM ಸಿದ್ದರಾಮಯ್ಯ

ಕೊಪ್ಪಳ : ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳದ ಗಣೀಗೇರಾದಲ್ಲಿ ಮಾತನಾಡಿದ ಅವರು ಅತಿಥಿ ಉಪನ್ಯಾಸಕರ ಸೇವೆ ಖಾಯಂ ಕಷ್ಟದ ಕೆಲಸ, ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಿದ್ರೆ ಕಾನೂನು ಪ್ರಕಾರ ಕಷ್ಟವಾಗುತ್ತದೆ ಎಂದರು.ಇದೇ ವೇಳೆ ಮಾತನಾಡಿದ ಸಿಎಂ  ಕೇಂದ್ರ ಸರ್ಕಾರ ರಾಮಮಂದಿರವನ್ನು ಉದ್ಘಾಟನೆ ಮಾಡುತ್ತಿದೆ. ರಜೆ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳಲಿದೆ. ರಾಮಮಂದಿರಕ್ಕೆ ಯಾರಿಗೆ ಆಹ್ವಾನ ನೀಡಿದ್ದಾರೋ ಗೊತ್ತಿಲ್ಲ, ಅದು ಅವರಿಗೆ ಬಿಟ್ಟದ್ದು ಎಂದರು.

ಸೇವೆ ಖಾಯಂಗೊಳಿಸುವಂತೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ನಾಳೆ ಬೆಂಗಳೂರಲ್ಲಿ ಅತಿಥಿ ಉಪನ್ಯಾಸಕರ ಬೃಹತ್ ಸಮಾವೇಶ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular