BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: 5, 8 , 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read