ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ಪ್ರಮಾಣವಚನ ಸ್ವೀಕಾರ ಮಾಡಿದರು.‘
ಇಂದು ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪೆರುಗು ಶ್ರೀ ಸುಧಾ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಜರಿದ್ದು, ನೂತನ ನ್ಯಾಯಮೂರ್ತಿಗಳಿಗೆ ಶುಭ ಹಾರೈಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪೆರುಗು ಶ್ರೀ ಸುಧಾ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದು, ನೂತನ ನ್ಯಾಯಮೂರ್ತಿಗಳಿಗೆ ಶುಭ ಹಾರೈಸಿದೆ.
— Siddaramaiah (@siddaramaiah) June 11, 2025
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣವಚನವನ್ನು ಬೋಧಿಸಿದರು. pic.twitter.com/G2ssk7487z
TAGGED:ಪೆರುಗು ಶ್ರೀ ಸುಧಾ